ಕರ್ನಾಟಕ

karnataka

ETV Bharat / state

ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಸಿಎಂ ಮುಂದೆ ಬೇಸರ ವ್ಯಕ್ತಪಡಿಸಿದ ಸುರೇಶ್ ಕುಮಾರ್

ಆರ್.ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ಸುರೇಶ್ ಕುಮಾರ್, ಸಂಪುಟದಿಂದ ತಮ್ಮನ್ನು ಕೈಬಿಟ್ಟಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಸುರೇಶ್ ಕುಮಾರ್
ಮಾಜಿ ಸಚಿವ ಸುರೇಶ್ ಕುಮಾರ್

By

Published : Aug 6, 2021, 10:35 AM IST

ಬೆಂಗಳೂರು:ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಸಂಪುಟ ರಚಿಸಿದ ಎರಡು ದಿನಗಳ ನಂತರ ಸಿಎಂ ಭೇಟಿಯಾದ ಮಾಜಿ ಸಚಿವ ಸುರೇಶ್ ಕುಮಾರ್ ಮಾತುಕತೆ ನಡೆಸಿದ್ದಾರೆ. ಆರ್.ಟಿ ನಗರದ ನಿವಾಸಕ್ಕೆ ಆಗಮಿಸಿದ ಅವರು, ಕ್ಯಾಬಿನೆಟ್‌ನಿಂದ ತಮ್ಮನ್ನು ಕೈಬಿಟ್ಟಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಸುರೇಶ್ ಕುಮಾರ್ ನಿರ್ಗಮಿಸಿದರು.

ಇದೇ ವೇಳೆ, ಸಿಎಂ ಭೇಟಿಯಾದ ಸುಧಾಕರ್ ಖಾತೆ ಹಂಚಿಕೆ ಸಂಬಂಧ ಸಮಾಲೋಚನೆ ನಡೆಸಿದರು‌. ಶಾಸಕಿ ಅಂಜಲಿ ನಿಂಬಾಳ್ಕರ್‌ ಕೂಡ ಸಿಎಂ ಭೇಟಿಯಾದರು.

ಇದನ್ನೂ ಓದಿ : 'ಐ ಡೋಂಟ್​​ ಕೇರ್​​'... ಅಣ್ಣಾಮಲೈ ಮೇಕೆದಾಟು ಸತ್ಯಾಗ್ರಹಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ABOUT THE AUTHOR

...view details