ಬೆಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆಯಲ್ಲಿ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ರಾಷ್ಟ್ರೀಯ ಮತದಾರರ ದಿನಾಚರಣೆ: ಸಚಿವಾಲಯದ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧನೆ - ಚಿವಾಲಯದ ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ
ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್. ಅಶೋಕ್ , ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.
ಚಿವಾಲಯದ ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕಂದಾಯ ಹಾಗೂ ಪೌರಾಡಳಿತ ಸಚಿವ ಆರ್. ಅಶೋಕ್ , ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.
ಕಂದಾಯ, ಪೌರಾಡಳಿತ ಸೇರಿದಂತೆ ಇತರ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.