ಕರ್ನಾಟಕ

karnataka

ETV Bharat / state

ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ: ಸತೀಶ್ ಜಾರಕಿಹೊಳಿ - etv bharat

ಸಮ್ಮಿಶ್ರ ಸರ್ಕಾರಕ್ಕೆ ಅತೃಪ್ತತೆಯ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ. ನಾವು ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದೇವೆ, ನೀವ್ಯಾರೂ ಹೆದರಬೇಡಿ ಎಂದು ಸಿಎಂ ಕುಮಾರಸ್ವಾಮಿ ಅಭಯ ನೀಡಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ..!!: ಸತೀಶ್ ಜಾರಕಿಹೋಳಿ

By

Published : Jul 12, 2019, 7:36 PM IST

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಅತೃಪ್ತತೆಯ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ. ಬೆಂಕಿ ಹಾರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಕಿ ಹತ್ತಿದ್ದೇ ಬೆಳಗಾವಿಯಿಂದ: ಸತೀಶ್ ಜಾರಕಿಹೊಳಿ

ಕೆಐಎಎಲ್‌ನಲ್ಲಿ ಮಾತನಾಡಿದ ಅವರು, ನಾನು ಎಂದೂ ರೆಸಾರ್ಟ್‌ಗೆ ಹೋದವನಲ್ಲ, ಹೋಗುವುದೂ ಇಲ್ಲ. ನಾನು ನನ್ನ ಊರು ಬೆಳಗಾವಿಗೆ ತೆರಳುತ್ತಿದ್ದೇ‌ನೆ. ಅತೃಪ್ತ ಶಾಸಕರು ಯಾರೂ ಬಿಜೆಪಿಯವರಲ್ಲ. ಕಾಂಗ್ರೆಸ್-ಜೆಡಿಎಸ್​ನ ಅರ್ಧಕ್ಕೂ ಹೆಚ್ಚು ಶಾಸಕರು ಪಕ್ಷಕ್ಕೆ ವಾಪಾಸ್ ಬರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಇನ್ನು ಇದೇ ವೇಳೆ ಯಾರೂ ಕೂಡ ಹೆದರಬೇಡಿ ಅಂತ ಶಾಸಕರು, ಸಚಿವರಿಗೆ ಸಿಎಂ ಕುಮಾರಸ್ವಾಮಿ ಅಭಯ ನೀಡಿದ್ದಾಗಿಯೂ ಅವರು ಹೇಳಿದರು.

ABOUT THE AUTHOR

...view details