ಬೆಂಗಳೂರು:2021-22ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್ ಟಿಇ) ದಾಖಲಾತಿಗಾಗಿ ಅರ್ಜಿಗಳನ್ನು ಮಾರ್ಚ್ 8 ರಿಂದ ಏಪ್ರಿಲ್ 8ರವರೆಗೆ ಸ್ವೀಕರಿಸಲಾಗುತ್ತದೆ.
ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ಆರ್ಟಿಇ ಅರ್ಜಿ ಸಲ್ಲಿಸಲು ಅವಕಾಶ - RTE aplication dates
ಅರ್ಜಿದಾರರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ಸೈಟ್ನಲ್ಲಿ ಖಚಿತಪಡಿಸಿಕೊಂಡು ದಾಖಲಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾರ್ಚ್ 8 ರಿಂದ ಏಪ್ರಿಲ್ 8ರ ವರೆಗೆ ಆರ್ಟಿಇ ಅರ್ಜಿ ಸಲ್ಲಿಸಲು ಅವಕಾಶಮಾರ್ಚ್ 8 ರಿಂದ ಏಪ್ರಿಲ್ 8ರ ವರೆಗೆ ಆರ್ಟಿಇ ಅರ್ಜಿ ಸಲ್ಲಿಸಲು ಅವಕಾಶ
ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ-2009 ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಪ್ರಕಾರ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ಪೋಷಕರು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ http://www.schooleducation.kar.nic.in ರಲ್ಲಿ ಖಚಿತಪಡಿಸಿಕೊಂಡು ದಾಖಲಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.