ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯ ರೌಡಿಗಳನ್ನ ಪರೇಡ್ ನಡೆಸಿದ ಪೊಲೀಸರು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು.
ಮಳೆಯಲ್ಲೇ ರೌಡಿಗಳ ಚಳಿ ಬಿಡಿಸಿದ ಖಾಕಿ ಪಡೆ, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ - undefined
ಪ್ರೊಬೆಷನರಿ ಡಿವೈಎಸ್ ಪಿ ಮನೋಜ್ ಕುಮಾರ್ ಮತ್ತು ಪಿಎಸ್ ಐ ವೆಂಕಟೇಶ್ ಸಮ್ಮುಖದಲ್ಲಿ ರೌಡಿಗಳ ಪರೇಡ್ ಮಾಡಲಾಯಿತು. ಇತ್ತೀಚೆಗೆ ನಗರದಲ್ಲಿ ರೌಡಿ ಚಟುವಟಿಕೆ ಹೆಚ್ಚಾಗಿದೆ ಜೊತೆಗೆ ಐಪಿಎಲ್ ಬೆಟ್ಟಿಂಗ್ ದಂಧೆ ಸಹ ಹೆಚ್ಚಾಗಿದೆ. ಬೆಟ್ಟಿಂಗ್ ದಂಧೆಗೆ ಯುವಕರೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಐಪಿಎಲ್ ಬೆಟ್ಟಿಂಗ್ ನಡೆಸುವರಿಗೆ ರೌಡಿಗಳ ನೆರವಿರುವದರಿಂದ ಅದರಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ನಿಡಿದರು.

ಡಿವೈಎಸ್ಪಿ ಕಚೇರಿ ಆವರಣದಲ್ಲಿ ರೌಡಿಗಳ ಪರೇಡ್ ನಡೆಸಿದ ಪೊಲೀಸರು ಬೆಟ್ಟಿಂಗ್, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ನೀಡಿದರು. ಈ ವೇಳೆ ಶುರುವಾಗಿದ್ದ ಮಳೆಯಲ್ಲಿ ಪೊಲೀಸರು
ರೌಡಿಗಳ ಚಳಿ ಬಿಡಿಸಿದರು.