ಕರ್ನಾಟಕ

karnataka

By

Published : Jan 2, 2020, 9:39 PM IST

ETV Bharat / state

ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕರ್ನಾಟಕ ಹೈಕೋರ್ಟ್‌ಗೆ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

High Court
ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಮತ್ತೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕ

ರವಿ ವೆಂಕಪ್ಪ ಹೊಸಮನಿ, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಹೈಕೋರ್ಟ್​ಗೆ ನೇಮಕ ಮಾಡಲಾಗಿದೆ.

For All Latest Updates

ABOUT THE AUTHOR

...view details