ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಇಂದು 1,456 ಮಂದಿಗೆ ಕೋವಿಡ್ ಸೋಂಕು ದೃಢ:  ಕೋವಿಡ್ ಸಾವಿನ ಸಂಖ್ಯೆ ಶೂನ್ಯ - etv bharat kannada

ರಾಜಧಾನಿಯಲ್ಲಿ ಇಂದು 1,154 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 979 ಮಂದಿ ಬಿಡುಗಡೆಯಾಗಿದ್ದಾರೆ.

covid case
ಕೋವಿಡ್​ ಪ್ರಕರಣ

By

Published : Jul 23, 2022, 9:21 PM IST

ಬೆಂಗಳೂರು: ರಾಜ್ಯದಲ್ಲಿ ಇಂದು 31,183 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,456 ಮಂದಿಗೆ ಸೋಂಕು ದೃಢಪಟ್ಟಿದ್ದು, 1096 ಮಂದಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಮಾಡಲಾಗಿದ್ದು, ಸಾವಿನ ಸಂಖ್ಯೆ ಶೂನ್ಯವಾಗಿದೆ. ರಾಜ್ಯದಲ್ಲಿ ಈ ವರೆಗೆ ಒಟ್ಟು 39,45,647 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳು 8,848 ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 4.66 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 4.72 ರಷ್ಟಿದೆ. ಇಲ್ಲಿಯವರೆಗೂ ಪರಿಕ್ಷೀಸಲಾದ ಒಟ್ಟು ಸಂಖ್ಯೆ 6,75,78,114. ವಾರದ ಸಾವಿನ ಪ್ರಮಾಣ ಶೇ. 0.02 ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ ಯಾರೂ ಒಳಗಾಗಿಲ್ಲ. ಇದುವರೆಗೂ 12,55,911 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 1,154 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 979 ಮಂದಿ ಬಿಡುಗಡೆಯಾಗಿದ್ದು, ಕೋವಿಡ್ ಸಾವಿನ ಸಂಖ್ಯೆ ಶೂನ್ಯವಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 18,26,385ಕ್ಕೆ ಏರಿಕೆ ಆಗಿದೆ. ಇದುವರೆಗೂ 18,01882 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳು 7,530 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,972 ರಷ್ಟಿದೆ.

ಇದನ್ನೂ ಓದಿ:ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಎದೆ ನೋವು: ಪ್ರಥಮ ಚಿಕಿತ್ಸೆ ನೀಡಿದ ರಾಜ್ಯಪಾಲರು

ABOUT THE AUTHOR

...view details