ಬೆಂಗಳೂರು:ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ನಡೆದ ನೀಟ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಇಂದು ಸಂಜೆ ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ - undefined
ಇಂದು ಸಂಜೆ ಎನ್ಟಿಎ ಸಂಸ್ಥೆ ಫಲಿತಾಂಶ ಪ್ರಕಟಿಸಲಿದ್ದು, 15,19,375 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದರು. ಅದರಲ್ಲಿ1410754 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್ ಆಗಿದ್ದರು. ಮೇ 5 ಮತ್ತು 20 ರಂದು ನೀಟ್ ಪರೀಕ್ಷೆ ನಡೆದಿತ್ತು.

ನೀಟ್ ಪರೀಕ್ಷೆ ಫಲಿತಾಂಶ ಸಾಧ್ಯತೆ
ಇಂದು ಸಂಜೆ ಎನ್ಟಿಎ ಸಂಸ್ಥೆ ಫಲಿತಾಂಶ ಪ್ರಕಟಿಸಲಿದ್ದು, 15,19,375 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದರು. ಅದರಲ್ಲಿ1410754 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್ ಆಗಿದ್ದರು. ಮೇ 5 ಮತ್ತು 20ರಂದು ನೀಟ್ ಪರೀಕ್ಷೆ ನಡೆದಿತ್ತು. ಪರೀಕ್ಷೆ ಫಲಿತಾಂಶ ntaneet.nic.in ವೆಬ್ಸೈಟ್ನಲ್ಲಿ ಲಭ್ಯವಿರಲಿದೆ. ಈಗಾಗಲೇ ನೀಟ್ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.