ಬೆಂಗಳೂರು: ರಾಜ್ಯದಲ್ಲಿಂದು 264 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. 6 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. 421 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 950 ಇದೆ.
COVID REPORT: 264 ಜನರಿಗೆ ಕೋವಿಡ್ ಸೋಂಕು- 6 ಮಂದಿ ಸಾವು - ಕೋವಿಡ್ ಸೋಂಕಿತರ ಸಂಖ್ಯೆ
ರಾಜ್ಯ ಆರೋಗ್ಯ ಇಲಾಖೆ ಇಂದಿನ ಕೋವಿಡ್ ವರದಿ ಬಿಡುಗಡೆ ಮಾಡಿದ್ದು, ಇಂದು 264 ಮಂದಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ. ಅಲ್ಲದೇ, 6 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೋವಿಡ್ ಸೋಂಕು
ಈವರೆಗೆ ಒಟ್ಟು 29,35,659 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 37,937 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 121 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ, ಮೂವರು ಮೃತಪಟ್ಟಿದ್ದಾರೆ. 6,732 ಸಕ್ರಿಯ ಪ್ರಕರಣಗಳಿವೆ.
Last Updated : Oct 16, 2021, 7:24 PM IST