ಕರ್ನಾಟಕ

karnataka

ETV Bharat / state

ನಾಗರಿಕ ಸೇವಾ ಹುದ್ದೆಗಳಿಗೆ ಪ್ರಿಲಿಮ್ಸ್‌ ಪರೀಕ್ಷೆ, 9 ಲಕ್ಷ ಅಭ್ಯರ್ಥಿಗಳು ಭಾಗಿ - undefined

ದೇಶದ ಅತ್ಯುನ್ನತ ಹುದ್ದೆಗಳಾದ ಐಎಎಸ್, ಐಎಫ್ಎಸ್, ಐಪಿಎಸ್, ಐಆರ್​ಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಇಂದು ಯುಪಿಎಸ್​ಸಿ ಪ್ರಿಲಿಮ್ಸ್ ಪರೀಕ್ಷೆ ನಡೆಸಿದೆ. ಈ ಬಾರಿ 9.2 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು.

ಯುಪಿಎಸ್​ಸಿ ಪರೀಕ್ಷೆ

By

Published : Jun 2, 2019, 5:06 PM IST

ಬೆಂಗಳೂರು:ಅತ್ಯುನ್ನತ ಹುದ್ದೆಗಳಾದ ಐಎಎಸ್, ಐಎಫ್ಎಸ್, ಐಪಿಎಸ್, ಐಆರ್​ಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಇಂದು UPSC ಪ್ರಿಲಿಮ್ಸ್‌ ಪರೀಕ್ಷೆ ನಡೆಸಿದೆ.

ಯುಪಿಎಸ್​ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು

ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕಾ ಸೇವಾ ಪರೀಕ್ಷೆ ಇದಾಗಿದ್ದು, ಬೆಂಗಳೂರಿನ 15ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಬಾರಿ 9.2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು.

ಎರಡು ಹಂತಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ನಡೆಯಲಿದ್ದು, ಮುಖ್ಯ ಪರೀಕ್ಷೆಗೆ ಹಾಜರಾಗಲು ಪ್ರಿಲಿಮ್ಸ್‌ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಆಯ್ಕೆಯಾಗಬೇಕಿದೆ. ಮುಖ್ಯ ಪರೀಕ್ಷೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯ UPSC ಮುಖ್ಯಕಚೇರಿಯಲ್ಲಿ ಸಂದರ್ಶನ ನಡೆಯುತ್ತದೆ.

For All Latest Updates

TAGGED:

ABOUT THE AUTHOR

...view details