ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.. - Today's water level of reservoirs
ಈ ಬಾರಿ ಪ್ರಕೃತಿ ಮುನಿಸಿಲ್ಲ. ಹಾಗಾಗಿಯೇ ರಾಜ್ಯದಲ್ಲಿ ಒಳ್ಳೆ ಮಳೆಯಾಗುತ್ತಿರುವುದರಿಂದ ರಾಜ್ಯದೆಲ್ಲೆಡೆ ಇರುವ ಜಲಾಶಯಗಳು ಭರ್ತಿಯಾಗಿವೆ.
ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ
ಮಳೆರಾಯ ಈ ಸಾರಿ ರಾಜ್ಯದ ಅನ್ನದಾತರ ಮೇಲೆ ಕೃಪೆ ತೋರಿದ್ದಾನೆ. ಇದರಿಂದಾಗಿ ಕೆಲವೆಡೆ ಭಾರಿ ಮಳೆಯಾಗಿದ್ದರೆ, ರಾಜ್ಯದ ಎಲ್ಲಾ ಕಡೆಗೂ ಉತ್ತಮ ಮಳೆಯಾಗಿದೆ. ಇದರಿಂದ ಜಲಾಶಯಗಳು ತುಂಬಿವೆ. ನೀರಿನ ಒಳಹರಿವು ಹೆಚ್ಚಾಗಿದೆ. ಎಲ್ಲ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತ ಮಾಹಿತಿ ಇಲ್ಲಿದೆ.