ಬೆಂಗಳೂರು :ನಗರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಾಚರಣೆ ಕೈಗೊಂಡ ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದೇ ರಾತ್ರಿಯಲ್ಲಿ 146 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದಾರೆ.
ಡ್ರಿಂಕ್ ಆ್ಯಂಡ್ ಡ್ರೈವ್ ವಿರುದ್ಧ ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆ.. ಎಣ್ಣೆ ಬಿಟ್ಟು ವಾಹನ ಚಲಾಯಿಸಿ - Bangalore Traffic Police
ಡ್ರಿಂಕ್ ಆ್ಯಂಡ್ ಡ್ರೈವ್- ಪೊಲೀಸರಿಂದ ವಿಶೇಷ ಕಾರ್ಯಾಚರಣೆ- ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ್ರೆ ಜೋಕೆ
ಡ್ರಿಂಕ್ ಆ್ಯಂಡ್ ಡ್ರೈವ್
ಇತ್ತೀಚೆಗೆ ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರಿಂದಲೇ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಅಂಥಹ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಹೊಸ ವರ್ಷಾಚರಣೆ ಸಮೀಪಿಸುತ್ತಿರುವುದರಿಂದ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಜನವರಿ 1ರವರೆಗೂ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಕನ್ಹಯ್ಯಾಲಾಲ್ ಹತ್ಯೆಯಲ್ಲಿ ಪಾಕಿಸ್ತಾನ ಕೈವಾಡ ದೃಢ..ಎನ್ಐಎ ಚಾರ್ಜ್ಶೀಟ್ನಲ್ಲಿ ಆರೋಪ