ಕರ್ನಾಟಕ

karnataka

ETV Bharat / state

ಸಿಎಂ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ವರ್ಗಾವಣೆ - Transfer of CM Chief Secretary Ravikumar

ಸಿಎಂ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಎಂ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ವರ್ಗಾವಣೆ
ಸಿಎಂ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ವರ್ಗಾವಣೆ

By

Published : Aug 31, 2020, 4:58 PM IST

ಬೆಂಗಳೂರು: ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್​​ರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ ಇ.ವಿ. ರಮಣ ರೆಡ್ಡಿಯವರನ್ನು ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಿದೆ. ಇ.ವಿ. ರಮಣ ರೆಡ್ಡಿ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.

ಸರ್ಕಾರದ ಆದೇಶ ಪ್ರತಿ

ಇನ್ನು ಜಿ. ಕುಮಾರ್ ನಾಯಕ್​​ರನ್ನು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರು ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.

For All Latest Updates

ABOUT THE AUTHOR

...view details