ಕರ್ನಾಟಕ

karnataka

ETV Bharat / state

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ - ರಾಜ್ಯ ಸರ್ಕಾರ

ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

Transfer of five IPS officers
Transfer of five IPS officers

By

Published : Dec 21, 2022, 3:32 PM IST

ಬೆಂಗಳೂರು :ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ಆರ್.ಚೇತನ್, ಮೈಸೂರು ಜಿಲ್ಲಾ ಎಸ್‌ಪಿಯಾಗಿ ಸೀಮಾ ಲಾಟ್ಕರ್, ಬೆಂಗಳೂರು ಅಪರಾಧ ವಿಭಾಗದ ಎಐಜಿಪಿಯಾಗಿ ಶಿವಪ್ರಕಾಶ್ ದೇವರಾಜು, ಮೈಸೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಮುತ್ತರಾಜ್.ಎಂ, ಗದಗ ಎಸ್‌ಪಿಯಾಗಿ ಬಾಬಾಸಾಬ್ ನ್ಯಾಮಗೌಡ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಐಪಿಎಸ್ ಅಧಿಕಾರಿಗಳ ವರ್ಗಾವಣೆ

ABOUT THE AUTHOR

...view details