ಬೆಂಗಳೂರು:ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. ಹದಿನೇಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಅಧಿಕಾರಿಗಳು ಹಾಗು ನೀಡಿರುವ ಹುದ್ದೆಯ ವಿವರ ಹೀಗಿದೆ..
ಜಿ.ಕಲ್ಪನಾ- ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ
ಶ್ರೀವತ್ಸ ಕೃಷ್ಣ- ಡಿಪಿಎಆರ್ ಪ್ರಧಾನ ಕಾರ್ಯದರ್ಶಿ
ಅಮ್ಲನ್ ಆದಿತ್ಯ ಬಿಸ್ವಾಸ್ - ಐಎಂಎ ವಿಶೇಷ ಅಧಿಕಾರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹೆಚ್ಚುವರಿ ಹೊಣೆ
ಮುನೀಶ್ ಮೌದ್ಗಿಲ್ - ಭೂ ಮಾಪನ ಹಾಗೂ ಭೂ ದಾಖಲೆ ಇಲಾಖೆ ಆಯುಕ್ತ
ಶಿವಯೋಗಿ ಕಳಸದ್- ಕೃಷಿ ಇಲಾಖೆಯ ಕಾರ್ಯದರ್ಶಿ
ಅನ್ಬು ಕುಮಾರ್- ಕೆಎಸ್ಆರ್ಟಿಸಿ ಎಂಡಿ
ಎನ್.ವಿ.ಪ್ರಸಾದ್ - ಸಾರಿಗೆ ಇಲಾಖೆಯ ಕಾರ್ಯದರ್ಶಿ
ಇದನ್ನೂ ಓದಿ:ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ; ಮಂಗಳೂರಿನ ಬೈಕರ್ಸ್ ವಿಭಿನ್ನ ಪ್ರಯತ್ನ!