ಬೆಂಗಳೂರು :ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿ.ಎಚ್. ಅನಿಲ್ ಕುಮಾರ್- ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ. ಇವರಿಗೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪ್ರಭಾರ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.
ಕ್ಯಾಪ್ಟನ್ ಮಣಿವಣ್ಣನ್ ಸೇರಿ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ - ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಕರ್ನಾಟಕ ಸರ್ಕಾರ
ಕ್ಯಾಪ್ಟನ್ ಮಣಿವಣ್ಣನ್ ಸೇರಿ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಅದೇಶ ಹೊರಡಿಸಿದೆ.
ಕ್ಯಾಪ್ಟನ್ ಮಣಿವಣ್ಣನ್ ಸೇರಿ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿದ್ದ ಕ್ಯಾಪ್ಟನ್ ಮಣಿವಣ್ಣನ್ ಪಿ.ರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸಲ್ಮಾ ಕೆ. ಫಾಹಿಮ್ - ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.