ಕರ್ನಾಟಕ

karnataka

ETV Bharat / state

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ - IAS officers transfer news

ಇಬ್ಬರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Transfers of two IAS officers ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

By

Published : Feb 27, 2021, 4:44 PM IST

ಬೆಂಗಳೂರು:ಐಎಎಸ್ ಅಧಿಕಾರಿಗಳಿಬ್ಬರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ (ಇ-ಗವರ್ನನ್ಸ್) ನಿರ್ದೇಶಕರಾಗಿದ್ದ ಶಿಲ್ಪಾ ನಾಗ್ ಸಿ.ಟಿ. ಅವರನ್ನು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮೈಸೂರು ಪ್ರಾದೇಶಿಕ ಆಯುಕ್ತರಾಗಿದ್ದ ಗಾಯತ್ರಿ ಕೆ.ಎಂ. ಅವರನ್ನು ಅಬ್ದುಲ್ ನಜೀರ ಸಾಬ್ ಗ್ರಾಮೀಣಾಭಿವೃದ್ಧಿ ಕೇಂದ್ರದ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ABOUT THE AUTHOR

...view details