ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ದಟ್ಟ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ - ಬೆಂಗಳೂರಿನಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ
ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಮಳೆ
ನಿನ್ನೆ ಸಂಜೆ ಧಾರಾಕಾರ ಮಳೆಯಾಗಿತ್ತು. ಇಂದು ಮತ್ತು ನಾಳೆಯೂ ನಗರದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ
ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಅಲ್ಲಲ್ಲಿ ಮಳೆಯಾಗಲಿದೆ. ನ. 17 ಹಾಗೂ 18ರಂದು ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಏರಿಕೆಯಾಗಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ನ. 19ರಂದು ಮಳೆ ಪ್ರಮಾಣ ಕಡಿಮೆಯಾಗಿ, ನ. 20ರಂದು ಒಣಹವೆ ಮುಂದುವರೆಯಲಿದೆ.
Last Updated : Nov 16, 2020, 8:45 PM IST