ಬೆಂಗಳೂರು: ನಗರದ ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ನಾಗವಾರ ಸಿಗ್ನಲ್ ಬಳಿ ಸುಟ್ಟು ಕರಕಲಾಗಿರುವ ಶವ ಪತ್ತೆಯಾಗಿದ್ದು, ಎರಡು ದಿನದ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Bengaluru: ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ - ಗೋವಿಂದಪುರ ಠಾಣಾ ವ್ಯಾಪ್ತಿ
ರಸ್ತೆಯ ಬದಿಯಲ್ಲಿ ಹಾಕಿರುವ ಕಬ್ಬಿಣದ ತಡೆಗೋಡೆ ಹಿಂದೆ ಅರೆಬೆಂದ ಸ್ಥಿತಿಯಲ್ಲಿ ಶವ ದೊರಕಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಗೋವಿಂದಪುರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಿದ್ದಾರೆ.
ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ
ರಸ್ತೆಯ ಬದಿಯಲ್ಲಿ ಹಾಕಿರುವ ಕಬ್ಬಿಣದ ತಡೆಗೋಡೆಯ ಹಿಂದೆ ಅರೆಬೆಂದ ಸ್ಥಿತಿಯಲ್ಲಿ ಶವ ದೊರಕಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಗೋವಿಂದಪುರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆ ರವಾನಿಸಿದ್ದಾರೆ. ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ.
ಓದಿ:ಈ ಗೋಲ್ಡ್ ಲೋನ್ ಬ್ರಾಂಚ್ನಲ್ಲಿ ಬರೋಬ್ಬರಿ 17 ಕೆಜಿ ಚಿನ್ನ ಲೂಟಿ: 5 ಲಕ್ಷ ನಗದು ದರೋಡೆ