ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಾಲ್ಮೀಕಿ ಸಮುದಾಯದವರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ ಕಾರಣ ಬಹುತೇಕ ನಗರದ ಹೃದಯ ಭಾಗ ಟ್ರಾಫಿಕ್ ಜಾಮ್ ನಿಂದ ತತ್ತರಿಸಿ ಹೋಗಿತ್ತು.
ವಾಲ್ಮೀಕಿ ಸಮುದಾಯದ ಪ್ರತಿಭಟನೆ ಎಫೆಕ್ಟ್ : ನಗರದ ಜನರಿಗೆ ತಟ್ಟಿದ ಟ್ರಾಫಿಕ್ ಜಾಮ್ ಬಿಸಿ - undefined
ವಾಲ್ಮೀಕಿ ಸಮುದಾಯದವರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಕಾರಣ ಬಹುತೇಕ ನಗರದ ಹೃದಯ ಭಾಗದ ಜನ ಟ್ರಾಫಿಕ್ ಜಾಮ್ ನಿಂದ ತತ್ತರಿಸಿ ಹೋಗಿದ್ದರು.
ಟ್ರಾಫಿಕ್ ಜಾಮ್
ಪ್ರತಿಭಟನೆಯಿಂದಾಗಿ ಕೆಜಿ ರಸ್ತೆ, ರೆಸ್ ಕೋರ್ಸ್, ಗಾಂಧಿನಗರ, ವಿಧಾನಸೌಧ, ನೃಪತುಂಗ ರಸ್ತೆ, ಕಾರ್ಪೊರೇಷನ್ ವೃತ್ತದಲ್ಲಿ ವಾಹನ ಸವಾರರು ಗಂಟೆಗಟ್ಟಲೆ ನಿಂತು ಹಿಡಿ ಶಾಪ ಹಾಕಿದರು.