ಬೆಂಗಳೂರು:ಖ್ಯಾತ ಚಲನಚಿತ್ರ ನಟಿ, ಅಭಿನಯ ಶಾರದೆ ಜಯಂತಿ (ಕಮಲಕುಮಾರಿ) ಅವರ ನಿಧನ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.
ಅಭಿನಯ ಶಾರದೆ ನಿಧನಕ್ಕೆ ಸಂತಾಪ ಸೂಚಿಸಿದ ಉಪರಾಷ್ಟ್ರಪತಿ - ಅಭಿನಯ ಶಾರದೆ ಜಯಂತಿ
ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ - ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು.
ಅಭಿಯನ ಶಾರದೆ ನಿಧನಕ್ಕೆ ಸಂತಾಪ ಸೂಚಿಸಿದ ಉಪರಾಷ್ಟ್ರಪತಿ
ಕನ್ನಡ ಭಾಷೆಯಲ್ಲೇ ಟ್ವೀಟ್ ಮಾಡಿರುವ ಉಪರಾಷ್ಟ್ರಪತಿ, ಅವರ ಅಭಿನಯಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು, ಇದು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪ ಅರ್ಪಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಹಿರಿಯ ನಟಿ ಜಯಂತಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ