ಬೆಂಗಳೂರು:ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ವಿಶಾಖಪಟ್ಟಣ ಅನಿಲ ಸೋರಿಕೆ ದುರಂತ ದುರದೃಷ್ಟಕರ: ಸಿಎಂ ಟ್ವೀಟ್...! - ಅನಿಲ ಸೋರಿಕೆ
ಅನಿಲ ಸೋರಿಕೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಃಖವುಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಃಖ ಉಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.