ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆ ವಿವಿಧ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಜಲಾಶಯ(ಕೆಆರ್ಎಸ್) ಭರ್ತಿಯಾಗಿದೆ. ರಾಜ್ಯದ ಇತರೆ ಜಲಾಶಯಗಳಲ್ಲಿನ ಇಂದಿನ ನೀರಿನ ಮಟ್ಟ ಹೀಗಿದೆ ನೋಡಿ..
ಆಲಮಟ್ಟಿ ಡ್ಯಾಂ(ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ):
- ಗರಿಷ್ಠ ಮಟ್ಟ: 519.60 ಮೀಟರ್
- ಇಂದಿನ ಮಟ್ಟ: 518.60 ಮೀಟರ್
- ಒಳಹರಿವು: 27,328 ಕ್ಯೂಸೆಕ್
- ಹೊರಹರಿವು: 18,451 ಕ್ಯೂಸೆಕ್
- ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ: 123.08 ಟಿಎಂಸಿ
- ಇಂದಿನ ನೀರಿನ ಸಂಗ್ರಹ: 106.939 ಟಿಎಂಸಿ