ಕರ್ನಾಟಕ

karnataka

ETV Bharat / state

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಂತಿದೆ

ರಾಜ್ಯದಲ್ಲಿ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು,ನೀರಿನ ಒಳ ಹರಿವು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರಿದೆ? ಯಾವ ಹಂತದಲ್ಲಿ ಏರಿಕೆಯಾಗಿದೆ ಎಂಬುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

major reservoirs of the state
ಜಲಾಶಯಗಳ ನೀರಿನ ಮಟ್ಟದ ವಿವರ

By

Published : Aug 26, 2020, 5:34 PM IST

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ, ಜಲಾಶಯಗಳೆಲ್ಲವೂ ತುಂಬಿವೆ. ಇದರಿಂದಾಗಿ ನೀರಿನ ಒಳಹರಿವು ಕೂಡ ಹೆಚ್ಚುತ್ತಿದೆ. ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರು ಭರ್ತಿಯಾಗಿದೆ ಹಾಗೂ ಯಾವ ಹಂತದಲ್ಲಿ ಏರಿಕೆಯಾಗಿದೆ ಎಂಬುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ

ABOUT THE AUTHOR

...view details