ಬಿಎಸ್ಪಿ ಶಾಸಕ ಮಹೇಶ್ ಜೊತೆ ಮಾತುಕತೆ ನಡೆಸುತ್ತೇವೆ: ಬಿಎಸ್ವೈ - ಬಿಎಸ್ಪಿ ,ಶಾಸಕ ಮಹೇಶ್,ಮಾತುಕತೆ ನಡೆಸುತ್ತೇವೆ,ಬಿಎಸ್ವೈ,ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ,ಬೆಂಗಳೂರು
ಬಿಎಸ್ಪಿ ಶಾಸಕ ಎನ್.ಮಹೇಶ್ ಜೆಡಿಎಸ್ ಜೊತೆ ಸಂತೋಷವಾಗಿಲ್ಲ. ನಾವು ಈವರೆಗೆ ಮಹೇಶ್ ಜೊತೆ ಮಾತುಕತೆ ನಡೆಸಿಲ್ಲ. ನಾನು ವೈಯಕ್ತಿಕವಾಗಿ ಮಹೇಶ್ ಜೊತೆ ಮಾತನಾಡಲು ಪ್ರಯತ್ನಿಸುತ್ತೇನೆ ಎಂದರು.
![ಬಿಎಸ್ಪಿ ಶಾಸಕ ಮಹೇಶ್ ಜೊತೆ ಮಾತುಕತೆ ನಡೆಸುತ್ತೇವೆ: ಬಿಎಸ್ವೈ](https://etvbharatimages.akamaized.net/etvbharat/prod-images/768-512-3792952-thumbnail-3x2-mur.jpg)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇದೇ ಮೊದಲ ಬಾರಿಗೆ ಬಿಎಸ್ಪಿ ಶಾಸಕ ಎನ್.ಮಹೇಶ್ ಜೊತೆ ಮಾತುಕತೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ