ಬೆಂಗಳೂರು: ನಗರದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 29 ವರ್ಷದ ಮಹಿಳೆ ಕತೀಜಾ ಕೂಬ್ರ ಎಂಬವರು ನಿನ್ನೆ ಸಾವನ್ನಪ್ಪಿದ್ದಾರೆ. ತಮ್ಮ ಮಗಳ ಸಾವು ಸಹಜ ಸಾವಲ್ಲ ಕೊಲೆ ಎಂದು ಆರೋಪಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಪತಿ ಪೊಲೀಸರ ವಶಕ್ಕೆ - ಮಗಳ ಸಾವು ಸಹಜ ಸಾವಲ್ಲ
ತಮ್ಮ ಮಗಳ ಸಾವು ಸಹಜ ಸಾವಲ್ಲ. ಕೊಲೆ ಎಂದು ಆರೋಪಿಸಿ ಪೋಷಕರು ನೀಡಿದ ದೂರಿನ ಮೇರೆಗೆ ಮೃತ ಮಹಿಳೆಯ ಪತಿ ಹಾಗೂ ಮನೆಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೃತ ಮಹಿಳೆ ಕತೀಜಾ ಕೂಬ್ರ
ಈ ಸಂಬಂಧ ಪೋಷಕರು ನೀಡಿದ ದೂರಿನ ಮೇರೆಗೆ ಮೃತ ಮಹಿಳೆಯ ಪತಿ ಮೆಹಬೂಬ್ ಷರೀಪ್ ಹಾಗೂ ಆತನ ಮನೆಯವರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ:ಪತಿಯ ಅಕ್ರಮ ಸಂಬಂಧ: ಮದುವೆಯಾದ 11 ತಿಂಗಳಿಗೆ ಪತ್ನಿ ಆತ್ಮಹತ್ಯೆ
Last Updated : Nov 28, 2022, 12:46 PM IST