ಬೆಂಗಳೂರು: ಶಂಕರ್ ನಾಗ್ ಸರ್ಕಲ್ ಬಳಿಯ ಕೆಂಪೇಗೌಡ ಲೇಔಟ್ನಲ್ಲಿ ನೂತನವಾಗಿ ಕಟ್ಟಲಾಗುತ್ತಿದ್ದ ಖಾಸಗಿ ಕಟ್ಟಡದ ನಿರ್ಮಾಣ ಹಂತದ ವೇಳೆ ಮಣ್ಣು ಕುಸಿದಿದೆ. ರಸ್ತೆ ಬದಿ ಮಣ್ಣು ತೆಗೆಯುತ್ತಿದ್ದರಿಂದ ಮಣ್ಣು ಕುಸಿತವಾಗಿದೆ. ಇನ್ನು, ಮಣ್ಣು ಹೊರ ತೆಗೆಯುತ್ತಿದ್ದ ವೇಳೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಣ್ಣಿನಡಿ ಸಿಲುಕಿದ್ದಾನೆ.
ಇದನ್ನೂ ಓದಿ :ನಾನು ಕೃಷಿಕ, ಗದ್ದೆಯಲ್ಲಿ ಉಳುಮೆ ಮಾಡಿ ಅಭ್ಯಾಸವಿದೆ : ಕೃಷಿ ಸಚಿವ ಬಿ ಸಿ ಪಾಟೀಲ್