ಬೆಂಗಳೂರು :ಚಳಿಗಾಲದ ಅಧಿವೇಶನದ ಆರಂಭದ ದಿನದಂದೇ ಸಿಎಂ ಬಿ ಎಸ್ ಯಡಿಯೂರಪ್ಪ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಇಂದು ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, 11ಗಂಟೆಗೆ ವಿಧಾನಸಭೆ ಕಲಾಪದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ನಂತರ 11.45ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ತೆರಳಲಿದ್ದಾರೆ.