ಕರ್ನಾಟಕ

karnataka

ETV Bharat / state

ಲೇಹ್ ಪ್ರದೇಶಕ್ಕೆ ಮೋದಿ ಭೇಟಿ.. ಟ್ವಿಟರ್​​ನಲ್ಲಿ ನಮೋ ಗುಣಗಾನ ಮಾಡಿದ ಸಿಎಂ - ಮೋದಿ ಹೊಗಳಿ ಯಡಿಯೂರಪ್ಪ ಟ್ವೀಟ್​

ಭಾರತದ ಸಾರ್ವಭೌಮತೆ ವಿಷಯದಲ್ಲಿ ಕಿಂಚಿತ್ತೂ ರಾಜಿ ಪ್ರಶ್ನೆಯೇ ಇಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಲೇಹ್ ಪ್ರದೇಶಕ್ಕೆ ಭೇಟಿ ನೀಡುವ ಮೂಲಕ ಸಾರಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ..

yadiyurappa tweet on modi leh visit
ಸಿಎಂ ಯಡಿಯೂರಪ್ಪ ಟ್ವೀಟ್​

By

Published : Jul 3, 2020, 4:41 PM IST

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಲೇಹ್ ಪ್ರದೇಶಕ್ಕೆ ಭೇಟಿ ನೀಡಿದ್ದನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ಸಿಎಂ ಯಡಿಯೂರಪ್ಪ ಟ್ವೀಟ್​
ಭಾರತದ ಸಾರ್ವಭೌಮತೆ ವಿಷಯದಲ್ಲಿ ಕಿಂಚಿತ್ತೂ ರಾಜಿ ಪ್ರಶ್ನೆಯೇ ಇಲ್ಲ ಎನ್ನುವ ಸಂದೇಶವನ್ನು ಚೀನಾ ಸೇರಿದಂತೆ ಜಗತ್ತಿಗೆ ಸಾರಲು ಮತ್ತು ಗಡಿಯಲ್ಲಿ ನಮ್ಮ ಸೇನಾಪಡೆಗಳನ್ನು ಹುರಿದುಂಬಿಸಲು ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೇಹ್ ಬಳಿ ಮುಂಚೂಣಿ ಸೇನಾ ನೆಲೆಗಳಿಗೆ ಭೇಟಿ ನೀಡಿದ್ದಾರೆ. ಗಾಲ್ವಾನ್ ಕಣಿವೆಯ ಧೈರ್ಯಶಾಲಿಗಳನ್ನು ಭೇಟಿಯಾಗಿದ್ದಾರೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details