ಬೆಂಗಳೂರು: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ಯೋಗ ಹೇಳಿಕೊಡುವ ಮೂಲಕ ಯೋಗ ದಿನಾಚರಿಸಲಾಯಿತು. ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 500 ವಿಚಾರಣಾ ಬಂಧಿಗಳು, ಸತ್ಸಂಗ ಸಂಸ್ಥೆಯ ಸಹಯೋಗದಲ್ಲಿ 100 ಸಜಾ ಬಂಧಿಗಳು, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆಯ ಸಹಯೋಗದಲ್ಲಿ 100 ಮಹಿಳಾ ಬಂಧಿಗಳು ಹಾಗು ಜೈಲಾಧಿಕಾರಿ ಮತ್ತು ಸಿಬ್ಬಂದಿ ವರ್ಗ ಯೋಗಾಭ್ಯಾಸ ಮಾಡಿದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ - Yoga day celebration in banglore central jail
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಖೈದಿಗಳು, ಜೈಲಿನ ಸಿಬ್ಬಂದಿ ಭಾಗವಹಿಸಿದ್ದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ