ಬೆಂಗಳೂರು : ವಿಶ್ವ ಕೌಶಲ್ಯ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗಹಿಸುವಂತೆ ರಾಜ್ಯದ ಯುವ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ವಿಶ್ವ ಕೌಶಲ್ಯ ಪ್ರದರ್ಶನ ಸ್ಪರ್ಧೆ: ಭಾಗವಹಿಸಲು ಹೆಸರು ನೋಂದಾಯಿಸುವಂತೆ ಸಿಎಂ ಮನವಿ - ಸಿಎಂ ಯಡಿಯೂರಪ್ಪ ಲೆಟೆಸ್ಟ್ ನ್ಯೂಸ್
ಚೀನಾದ ಶಾಂಘೈ ನಗರದಲ್ಲಿ ಮುಂದಿನ ವರ್ಷ ನಡೆಯಲಿರುವ ಸ್ಪರ್ಧೆಯಲ್ಲಿ ರಾಜ್ಯದ ಯುವ ಜನತೆ ಭಾಗವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
CM Yadiyurappa
ಚೀನಾದ ಶಾಂಘೈ ನಗರದಲ್ಲಿ ಮುಂದಿನ ವರ್ಷ ನಡೆಯಲಿರುವ ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಾಯಿಸುವಂತೆ ಸಿಎಂ ಮನವಿ ಮಾಡಿದ್ದು, ಇದೇ ಜನವರಿ 15 ರೊಳಗೆ ಆಸಕ್ತರು ನೊಂದಾಯಿಸಿಕೊಳ್ಳಲು ಅವಕಾಶವಿದೆ. ಈ ಗಡುವಿನೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಟ್ವಿಟರ್ನಲ್ಲಿ ಮನವಿ ಮಾಡಿದ್ದಾರೆ.