ಬೆಳಗಾವಿ:ಜಿಲ್ಲೆಯಲ್ಲಿ ಇಂದು 172 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3621ಕ್ಕೆ ಏರಿಕೆಯಾಗಿದೆ. ಓರ್ವ ಕೊರೊನಾ ಸೋಂಕಿತ ಮೃತಪಟ್ಟಿದ್ದು, ಒಟ್ಟು 75 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಬೆಳಗಾವಿ: 172 ಜನರಲ್ಲಿ ಕೊರೊನಾ ಸೋಂಕು ಪತ್ತೆ, ಓರ್ವ ಬಲಿ - corona cases in belgavi
ಬೆಳಗಾವಿ ಜಿಲ್ಲೆಯಲ್ಲಿ ಇಂದು 172 ಜನರಿಗೆ ಕೊರೊನಾ ತಗುಲಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 56 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಬೆಳಗಾವಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ
56 ಜನರು ಗುಣಮುಖರಾಗಿದ್ದು, ಇಂದು ಬಿಡುಗಡೆಯಾಗಿದ್ದಾರೆ. ಸದ್ಯ 2521 ಸಕ್ರಿಯ ಪ್ರಕರಣಗಳಿವೆ.