ಬೆಳಗಾವಿ:ಇಂದು ಜಿಲ್ಲೆಯಲ್ಲಿ 314 ಜನರಿಗೆ ಸೋಂಕು ದೃಢಪಟ್ಟಿದ್ದು, 6 ಜನ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು 314 ಸೋಂಕು ದೃಢ: 6 ಜನ ಸಾವು - belgavi latest news
ಬೆಳಗಾವಿ ಜಿಲ್ಲೆಯಲ್ಲಿ ಇಂದು 314 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. 6 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿಯ ಮಾಹಿತಿ ನೀಡಿದೆ.
ಇಂದು ಬೆಳಗಾವಿ ಜಿಲ್ಲೆಯಲ್ಲಿ 314 ಸೋಂಕು ದೃಢ
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6336ಕ್ಕೆ ಏರಿಕೆಯಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 107ಕ್ಕೇರಿಕೆಯಾಗಿದೆ.
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 148 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 3484 ಸಕ್ರಿಯ ಪ್ರಕರಣಗಳಿವೆ.