ಬೆಳಗಾವಿ:ಜಿಲ್ಲೆಯಲ್ಲಿ ಇಂದು ಹೊಸದಾಗಿ 318 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,153ಕ್ಕೆ ಏರಿಕೆಯಾಗಿದೆ.
ಬೆಳಗಾವಿ: 318 ಮಂದಿಯಲ್ಲಿ ಸೋಂಕು ದೃಢ, ಐವರು ಸಾವು - Belagavi news
ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೊನಾದಿಂದ ಐವರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.
Belagavi
ಇಂದು ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೂ 6,545 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 4,435 ಸಕ್ರಿಯ ಪ್ರಕರಣಗಳಿದ್ದು ಸೋಂಕಿತರೆಲ್ಲರೂ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.