ಕೋವಿಡ್ ಸೋಂಕು ತಗುಲಿದ್ದ ನಾಲ್ವರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ - Belagam news
ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.
ಕೋವಿಡ್ 19 ಸೋಂಕು ತಗುಲಿದ್ದ 4 ಮಂದಿ ಸೋಂಕಿತರ ಡಿಸ್ಚಾರ್ಜ್
ಬೆಳಗಾವಿ:ಕೋವಿಡ್ ಸೋಂಕು ತಗುಲಿದ್ದ ನಾಲ್ವರು ಸಂಪೂರ್ಣವಾಗಿ ಚೇತರಿಕೆ ಕಂಡಿದ್ದು, ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಾದ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಪಿ-3686, ಪಿ-4562, ಪಿ-4563 ಹಾಗೂ ಸವದತ್ತಿಯ ಪಿ- 4577 ಗುಣಮುಖರಾಗಿದ್ದಾರೆ.