ಬೆಳಗಾವಿ :ಜಿಲ್ಲೆಯಲ್ಲಿ ಇಂದು 235 ಜನರಿಗೆ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 5,393ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ದಾಖಲೆ ಪ್ರಮಾಣದಲ್ಲಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ 455 ಸೋಂಕಿತರು ಗುಣಮುಖರಾಗಿದ್ದಾರೆ.
ಕುಂದಾನಗರಿಯೊಳಗೆ ಕೊರೊನಾದಿಂದ 455 ಮಂದಿ ಗುಣಮುಖ - Belagavi corona news
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಿಂದ ಈವರೆಗೆ 2063 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 3236 ಸಕ್ರಿಯ ಪ್ರಕರಣಗಳಿವೆ..

ಬೆಳಗಾವಿ ಕೊರೊನಾ
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಿಂದ ಈವರೆಗೆ 2063 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 3236 ಸಕ್ರಿಯ ಪ್ರಕರಣಗಳಿವೆ. ಕೋವಿಡ್ಗೆ ಜಿಲ್ಲೆಯಲ್ಲಿ 94 ಸೋಂಕಿತರು ಮೃತರಾಗಿದ್ದಾರೆ.