ಬೆಳಗಾವಿ: ಕೊರೊನಾ ಸೋಂಕಿನಿಂದ ಗುಣಮುಖರಾದ ಹುಕ್ಕೇರಿಯ 5 ಜನರನ್ನು ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಬೆಳಗಾವಿಯಲ್ಲಿ ಐವರು ಕೊರೊನಾ ಸೋಂಕಿತರು ಗುಣಮುಖ.. ಆಸ್ಪತ್ರೆಯಿಂದ ಡಿಸ್ಚಾರ್ಜ್ - latest belgavi news
ಕೊರೊನಾದಿಂದಾಗಿ ಚಿಕಿತ್ಸೆಗೆ ದಾಖಲಾಗಿದ್ದ ಹುಕ್ಕೇರಿಯ ಐವರು ಇದೀಗ ಗುಣಮುಖರಾಗಿದ್ದು, ಈ ಹಿನ್ನೆಲೆ ಜಿಲ್ಲೆಯ ಕೋವಿಡ್ ಆಸ್ಪತ್ರೆಯಿಂದ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು.
ಬೆಳಗಾವಿಯಲ್ಲಿ ಐವರು ಕೊರೊನಾ ಸೋಂಕಿತರು ಗುಣಮುಖ
ಕೊರೊನಾದಿಂದಾಗಿ ಚಿಕಿತ್ಸೆಗೆ ದಾಖಲಾಗಿದ್ದ ಹುಕ್ಕೇರಿಯ ಐವರು ಇದೀಗ ಗುಣಮುಖರಾಗಿದ್ದಾರೆ. ಈ ಹಿನ್ನೆಲೆ ಅವರನ್ನು ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿರುವುದು ಕೊರೊನಾ ವಿರುದ್ಧ ಹೋರಾಡಲು ಮತ್ತಷ್ಟು ಆತ್ಮಸ್ಥೈರ್ಯ ನೀಡುತ್ತಿದೆ. ಇನ್ನುಳಿದ ಸೋಂಕಿತರು ಗುಣಮುಖರಾಗಿ ಶೀಘ್ರದಲ್ಲೇ ಬಿಡುಗಡೆಯಾಗುತ್ತಾರೆ ಎಂದು ಆಸ್ಪತ್ರೆಯ ಸಿಬ್ಬಂದಿ ಭರವಸೆ ವ್ಯಕ್ತಪಡಿಸಿದ್ದಾರೆ.