ಅಥಣಿ: ತಾಲೂಕಿನ ದರೂರ ಸೇತುವೆ ಬಳಿ ಬೈಕ್ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಅಥಣಿ-ದರೂರ ರಸ್ತೆಯಲ್ಲಿ ನಡೆದಿದೆ.
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು - ಅಥಣಿ-ದರೂರ ರಸ್ತೆ
ಬೈಕ್ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಅಥಣಿ-ದರೂರ ರಸ್ತೆಯಲ್ಲಿ ನಡೆದಿದೆ.
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ
ಸ್ಥಳೀಯ ನಿವಾಸಿಗಳಾದ ದಿಲೀಪ್ ಬುರುಡ (35) ಹಾಗೂ ಸಲೀಮ್ ನಧಾಪ್ (23) ಮೃತರು. ಈ ಘಟನೆ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.