ಚಿಕ್ಕೋಡಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಕ್ರಾಸ್ ಬಳಿ ನಡೆದಿದೆ.
ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು - ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಸುದ್ದಿ
ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಕ್ರಾಸ್ ಬಳಿ ನಡೆದಿದೆ.
ಸವಾರ ಸ್ಥಳದಲ್ಲಿಯೇ ಸಾವು
ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದ ನಿವಾಸಿ, ಸಿದ್ದಪ್ಪಾ ಬಾಡಕರ (40) ಮೃತ.
ಈ ಕುರಿತು ಅಂಕಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.