ಚಿಕ್ಕೋಡಿ:ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಹಿಂಬದಿ ಕುಳಿತಿದ್ದ ಪತ್ನಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಹೊರವಲಯದಲ್ಲಿ ನಡೆದಿದೆ.
ಬೈಕ್-ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - Chikkodi_sanjay
ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಹಿಂಬದಿ ಕುಳಿತಿದ್ದ ಪತ್ನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬೈಕ್-ಕಾರು ಮುಖಾಮುಖಿ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲೆ ಸಾವು
ಕಾರಿನಲ್ಲಿ ಖಾನಾಪುರ ಮಾಜಿ ಶಾಸಕ ಅರವಿಂದ ಚಂದ್ರಕಾಂತ ಪಾಟೀಲ ಅವರ ಫೋಟೋ ಐಡಿ ಕಾರ್ಡ್ ದೊರೆತಿದ್ದು, ಈ ಕಾರು ಅವರಿಗೆ ಸೇರಿದ್ದಾಗಿದೆ ಎನ್ನಲಾಗುತ್ತಿದೆ.
ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
TAGGED:
Chikkodi_sanjay