ಕರ್ನಾಟಕ

karnataka

ETV Bharat / state

ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕಳ್ಳಭಟ್ಟಿ ಸಾರಾಯಿ ದಂಧೆ.. - Belagavi news

ಬೈಲಹೊಂಗಲ ತಾಲೂಕಿನ ಹಲವು ಗ್ರಾಮಗಳಲ್ಲಿ ಅಕ್ರಮವಾಗಿ ನಡೆಸುತಿದ್ದ ಕಳ್ಳಭಟ್ಟಿ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ 80 ಸಾವಿರ ರೂಪಾಯಿಗೂ ಅಧಿಕ ಮೌಲ್ಯದ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡಿದ್ದಾರೆ.

Alcohal is on the rise in Belgaum district
ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕಳ್ಳಭಟ್ಟಿ ಸಾರಾಯಿ ದಂಧೆ..

By

Published : Mar 29, 2020, 2:18 PM IST

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಲವೆಡೆ ಮಾರ್ಚ್​ 24ರಿಂದ 28ರವರೆಗೆ ಕಳ್ಳಭಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿ, 80 ಸಾವಿ ರೂಪಾಯಿಗೂ ಅಧಿಕ ಮೌಲ್ಯದ ಕಳ್ಳಭಟ್ಟಿ ವಶಕ್ಕೆ ಪಡೆದ್ದಿದಾರೆ.

ತಾಲೂಕಿನ ದೇಶನೂರ, ಹೊಗರ್ತಿ, ಕೊಳದೂರ, ಮೊಹರೆ, ಸುತಗಟ್ಟಿ, ವಟಬಾಳ ಮುಂತಾದೆಡೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದರು. ಬೈಲಹೊಂಗಲ ಅಬಕಾರಿ ನಿರೀಕ್ಷಕ ರವಿ ಮುರಗೋಡ ನೇತೃತ್ವದಲ್ಲಿ ದಾಳಿ ನಡೆದಿದ್ದು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ABOUT THE AUTHOR

...view details