ಅಥಣಿ:ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ, ನೈತಿಕ ಪ್ರಜ್ಞೆ, ದೇಶ ಪ್ರೇಮ ಮೂಡಿಸುವ ದಿಕ್ಕಿನಲ್ಲಿ ನಮ್ಮೆಲ್ಲರ ಆಲೋಚನೆಗಳು ಸಾಗಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು. ನೆರೆ ಸಂತ್ರಸ್ತ ತುಬಚಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬಂದ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ನ್ಯಾಮಗೌಡ ಭಾಗಿಯಾಗಿದ್ದರು.
ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಿದ ಕೈ ಶಾಸಕ ಆನಂದ್ ನ್ಯಾಮೇಗೌಡ.. - ಉಚಿತ ಸೈಕಲ್ ವಿತರಿಸಿದ ಆನಂದ್ ನ್ಯಾಮೇಗೌಡ
ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ, ನೈತಿಕ ಪ್ರಜ್ಞೆ, ದೇಶ ಪ್ರೇಮ ಮೂಡಿಸುವ ದಿಕ್ಕಿನಲ್ಲಿ ನಮ್ಮೆಲ್ಲರ ಆಲೋಚನೆಗಳು ಸಾಗಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು. ನೆರೆ ಸಂತ್ರಸ್ತ ತುಬಚಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬಂದ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ನ್ಯಾಮೇಗೌಡ ಭಾಗಿಯಾಗಿದ್ದರು.
ಸರ್ಕಾರದ ಉಚಿತ ಸೈಕಲ್ ವಿತರಣೆ ಮಾಡಿದ ಆನಂದ್ ನ್ಯಾಮೇಗೌಡ
ಅಥಣಿ ಸಮೀಪದ ತುಬಚಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಚಿತ ಸೈಕಲ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಶಿಸ್ತುಬದ್ಧ ಜೀವನ ರೂಪಿಸಬೇಕಿದೆ. ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೆಂದು ನನ್ನ ಗಮನಕ್ಕೆ ಬಂದಿದೆ. ತಾತ್ಕಾಲಿಕವಾಗಿ ನೀರಿನ ವ್ಯವಸ್ಥೆಯನ್ನು ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.
TAGGED:
ಅಥಣಿ ಶಾಸಕ ಆನಂದ್ ನ್ಯಾಮೇಗೌಡ