ಕರ್ನಾಟಕ

karnataka

ETV Bharat / state

ಹುಕ್ಕೇರಿ ವಿರುದ್ಧ 1 ಲಕ್ಷ ಮತಗಳ ಅಂತರದಿಂದ ಗೆಲ್ಲುವೆ : ಅಣ್ಣಾ ಸಾಹೇಬ್ ಜೊಲ್ಲೆ ವಿಶ್ವಾಸ - ಚುನಾವಣೆ

ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ನೇತೃತ್ವದ ಚುನಾವಣೆಯಲ್ಲಿ ಸ್ಥಳೀಯ ಶಾಸಕರ ಬೆಂಬಲದಿಂದ ಒಂದು‌ ಲಕ್ಷ ಮತಗಳಿಂದ ವಿಜಯಶಾಲಿಯಾಗುತ್ತೇನೆ. ಪ್ರಕಾಶ ಹುಕ್ಕೇರಿ ವಿರುದ್ಧ ಜಯ ಸಾಧಿಸುತ್ತೇನೆ ಎಂದು ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ

By

Published : Apr 3, 2019, 7:27 PM IST

ಚಿಕ್ಕೋಡಿ: ಪ್ರಕಾಶ ಹುಕ್ಕೇರಿ ವಿರುದ್ಧ ಒಂದು ಲಕ್ಷ ಮತಗಳ ಅಂತರದಿಂದ ಜಯ ಖಂಡಿತ ಸಾಧಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ

ಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ ಒಗ್ಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಬಾರಿ ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ನೇತೃತ್ವದ ಚುನಾವಣೆಯಲ್ಲಿ ಸ್ಥಳೀಯ ಶಾಸಕರ ಬೆಂಬಲದಿಂದ ಒಂದು‌ ಲಕ್ಷ ಮತಗಳ ಅಂತರದಿಂದ ವಿಜಯಶಾಲಿಯಾಗುತ್ತೇನೆ ಎಂದು ಅಣ್ಣಾಸಾಹೇಬ ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details