ಬೆಳಗಾವಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ನಿನ್ನೆ (ಗುರುವಾರ) ಬೆಳಗ್ಗೆ ರ‍್ಯಾಪಿಡ್ ಟೆಸ್ಟ್ ಮಾಡಿಸಿದ ವೇಳೆ ಕೋವಿಡ್ ಪಾಸಿಟಿವ್ ಬಂದಿದೆ. ಬಳಿಕ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆರ್ಟಿಪಿಸಿಆರ್ ವರದಿಯಲ್ಲಿಯೂ ಕೂಡ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ