ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೋಲ್ಲೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಚಿವೆ ಶಶಿಕಲಾ ಜೋಲ್ಲೆ ಭೇಟಿ - ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೋಲ್ಲೆ
ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೋಲ್ಲೆ ಜಿಲ್ಲಾಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ವಾರ್ಡ್ಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿದರು.

ಬೆಳಗಾವಿ: ಸಚಿವೆ ಶಶಿಕಲಾ ಜೋಲ್ಲೆ ಜಿಲ್ಲಾಸ್ಪತ್ರೆಗೆ ಭೇಟಿ
ಬೆಳಗಾವಿ: ಸಚಿವೆ ಶಶಿಕಲಾ ಜೋಲ್ಲೆ ಜಿಲ್ಲಾಸ್ಪತ್ರೆಗೆ ಭೇಟಿ
ಈ ವೇಳೆ ಜಿಲ್ಲಾಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ವಾರ್ಡ್ಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿದರು. ಬಳಿಕ ಅಲ್ಲಿಂದ ಐಸೊಲೇಷನ್ ವಾರ್ಡ್ಗೆ ತೆರಳಿ ಮಾಸ್ಕ್ಗಳು, ಸ್ಯಾನಿಟೈಸರ್ ಕೊರತೆಗಳ ಹಾಗೂ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಕೈಗೊಂಡಿರುವ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. ಸಂಸದ ಅಣ್ಣಾಸಾಹೇಬ್ ಜೋಲ್ಲೆ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶಕುಮಾರ,ಯಶೋಧಾ ಒಂಟಗೂಡಿ,ಎಸ್ಪಿ ಡಾ.ಲಕ್ಷ್ಮಣ ನಿಂಬರಗಿ ಇದ್ದರು.