ಕರ್ನಾಟಕ

karnataka

ETV Bharat / state

ಬೆಳಗಾವಿ ಬಾಲಕಿ ರೇಪ್ ಕೇಸ್.. ಸಂತ್ರಸ್ತೆಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ತಂದೆ ಅರೆಸ್ಟ್‌.. - ಬೆಳಗಾವಿ ಸಂತ್ರಸ್ತೆಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ತಂದೆಯ ಬಂಧನ

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಅಪಹರಣಕ್ಕೆ ಯತ್ನಿಸಿದ್ದ ಅತ್ಯಾಚಾರಿ ಆರೋಪಿಯ ತಂದೆಯನ್ನು ಎಪಿಎಂಸಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Belgavi girl rape case
ಬೆಳಗಾವಿ ಬಾಲಕಿಯ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ತಂದೆಯ ಬಂಧನ

By

Published : Dec 16, 2019, 10:16 PM IST

ಬೆಳಗಾವಿ: ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಅಪಹರಣಕ್ಕೆ ಯತ್ನಿಸಿದ ಅತ್ಯಾಚಾರಿ ಆರೋಪಿಯ ತಂದೆಯನ್ನು ಎಪಿಎಂಸಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ತಂದೆಯ ಬಂಧನ

ಬೆಳಗಾವಿ ತಾಲೂಕಿನ ಗ್ರಾಮವೊಂದರ 6 ವರ್ಷದ ಅಪ್ರಾಪ್ತೆಯ ಮೇಲೆ 27 ವರ್ಷದ ಯುವಕ ಅತ್ಯಾಚಾರ ಎಸಗಿದ್ದ. ಬಳಿಕ ಸಂತ್ರಸ್ತೆಯನ್ನು ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಸಂತ್ರಸ್ತೆಯನ್ನು ಅತ್ಯಾಚಾರಿ ಆರೋಪಿಯ ತಂದೆ ಅಪಹರಣಕ್ಕೆ ಯತ್ನಿಸಿದ್ದ. ಈ ಕುರಿತು ಗ್ರಾಮಸ್ಥರು ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆರೋಪಿಯ ತಂದೆಯ ಬಂಧನಕ್ಕೆ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಎಪಿಎಂಸಿ ಠಾಣೆಯ ಪೊಲೀಸರು ಅತ್ಯಾಚಾರಿ ಆರೋಪಿ ತಂದೆ ಬಾಳು ಬಾಯ್‍ನಾಯಿಕ್​ ಎಂಬಾತನನ್ನು ಬಂಧಿಸಿದ್ದಾರೆ.

ABOUT THE AUTHOR

...view details