ಬೆಳಗಾವಿ:ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಸಿದ್ಧಪಡಿಸಲಾಗಿದ್ದ ಸವಾಲುಗಳ 1 ವರ್ಷ ಪರಿಹಾರದ ಸ್ಪರ್ಶ ಕಿರು ಹೊತ್ತಿಗೆಯನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಇಂದು ಬಿಡುಗಡೆಗೊಳಿಸಿದರು.
ಸವಾಲುಗಳ 1 ವರ್ಷ ಪರಿಹಾರದ ಸ್ಪರ್ಶ ಪುಸ್ತಕ ಬಿಡುಗಡೆಗೊಳಿಸಿದ ಸಚಿವ ರಮೇಶ್ ಜಾರಕಿಹೊಳಿ - ಸವಾಲುಗಳ 1 ವರ್ಷ, ಪರಿಹಾರದ ಸ್ಪರ್ಶ ಪುಸ್ತಕ ಬಿಡುಗಡೆ
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದ್ದು, ಸರ್ಕಾರದ ಸವಾಲುಗಳ ಬಗ್ಗೆ ಸವಾಲುಗಳ 1 ವರ್ಷ ಪರಿಹಾರದ ಸ್ಪರ್ಶ ಎಂಬ ಪುಸ್ತಕವನ್ನು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಬಿಡುಗಡೆಗೊಳಿಸಿದರು.
ಪುಸ್ತಕ ಬಿಡುಗಡೆಗೊಳಿಸಿದ ಸಚಿವ ಜಾರಕಿಹೊಳಿ
ಬೆಳಗಾವಿಯ ಜಿಪಂ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ರಮೇಶ್ ಜಾರಕಿಹೊಳಿ, ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಸುರೇಶ್ ಅಂಗಡಿ ಪುಸ್ತಕ ಬಿಡುಗಡೆಗೊಳಿಸಿದರು. ಲಾಕ್ಡೌನ್ ಸಮಯದಲ್ಲಿ ಸರ್ಕಾರದ ಪ್ರಯೋಜನ ಪಡೆದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿದ್ದರು.