ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣ ಪಂಚಾಯತ್‌ನ ಗದ್ದುಗೆ ಬಿಜೆಪಿ ಪಾಲಾಗಿದೆ. ಅಧ್ಯಕ್ಷರಾಗಿ ಬಿಜೆಪಿಯ ರವಿ ರುದ್ರಪ್ಪ ಕಾಂಬಳೆ, ಉಪಾಧ್ಯಕ್ಷರಾಗಿ ಸುರೇಖಾ ಶಶಿಪಾಲ ಕವಟ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ತೆಕ್ಕೆಗೆ ಶೇಡಬಾಳ ಪಟ್ಟಣ ಪಂಚಾಯತ್.. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ.. - ಶೇಡಬಾಳ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು
ಬಿಜೆಪಿ ಕಾರ್ಯಕರ್ತರು, ಪಟಾಕಿ ಸಿಡಿಸಿ ಜೈಕಾರ ಹಾಕಿದ್ರೆ, ಮಹಿಳಾ ಸದಸ್ಯರು ಗುಲಾಲ ಎರಚಿ ಸಂಭ್ರಮಾಚರಣೆ ಮಾಡಿದರು..
ಶೇಡಬಾಳ ಪಟ್ಟಣ ಪಂಚಾಯತಿ ಚುನಾವಣೆ
ಬಿಜೆಪಿ ಕಾರ್ಯಕರ್ತರು, ಪಟಾಕಿ ಸಿಡಿಸಿ ಪಕ್ಷಕ್ಕೆ ಜೈಕಾರ ಹಾಕಿದ್ರೇ, ಮಹಿಳಾ ಸದಸ್ಯರು ಗುಲಾಲ ಎರಚಿ ಸಂಭ್ರಮಾಚರಣೆ ಮಾಡಿದರು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಗಳಾಗಿ ಕಾಗವಾಡ ತಹಶೀಲ್ದಾರ್ ಪರಿಮಳಾ ದೇಶಪಾಂಡೆ ಹಾಗೂ ಸಹಾಯಕರಾಗಿ ಪ.ಪಂ ಮುಖ್ಯಾಧಿಕಾರಿ ವಿವೇಕ ಬನ್ನೆ ಕಾರ್ಯ ನಿರ್ವಹಿಸಿದರು.