ಬೆಳಗಾವಿ: ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿರುವ ಬಗ್ಗೆ ಈವರೆಗೂ ಖಚಿತ ಮಾಹಿತಿ ಇಲ್ಲ. ಖಾಸಗಿ ವ್ಯಕ್ತಿಗಳು ಹಾಗೂ ಸಂಬಂಧಿಕರು ಈ ರೀತಿಯ ಸುದ್ದಿ ಹರಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಪತ್ತೆ ಆಗಿರುವ ಬಗ್ಗೆ ಕೆಲ ಮಾಧ್ಯಮ ಹಾಗೂ ಪತ್ರಿಕೆಗಳ ವರದಿ ನೋಡಿದ್ದೇನೆ.