ಚಿಕ್ಕೋಡಿ: ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ.
ಈಜಲು ಹೋಗಿ ನೀರಲ್ಲಿ ಮೃತಪಟ್ಟ ಸಹೋದರರು
ಚಿಕ್ಕೋಡಿ: ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ.
ಬಳ್ಳಿಗೇರಿ ಗ್ರಾಮದ ಪವನ ಸಂಜಯ ದೊಡಮನಿ (12) ಹಾಗೂ ಪೃಥ್ವಿರಾಜ್ ಸಂಜಯ ದೊಡಮನಿ (9) ಬಾಲಕರು ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾರೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.